ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ?

Webdunia
ಶನಿವಾರ, 2 ಏಪ್ರಿಲ್ 2022 (06:35 IST)
ಬೆಂಗಳೂರು : ಬಿಜೆಪಿಯ ನಂಬರ್ 2 ನಾಯಕ ಅಮಿತ್ ಶಾ ರಾಜ್ಯ ಭೇಟಿ ಜೆಪಿಯಲ್ಲಿ ಸಂಚಲನ ಮೂಡಿಸಿದ್ದು ಹಲವು ಸುದ್ದಿಗಳಿಗೆ ರೆಕ್ಕೆ ಪುಕ್ಕ ಬಂದಿದೆ.
 
ಅವಧಿಪೂರ್ವ ಚುನಾವಣೆ, ಸಂಪುಟ ಪುನಾರಚನೆ, ರಾಜ್ಯ ಘಟಕದಲ್ಲಿ ಬದಲಾವಣೆ.. ಹೀಗೆ ಹಲವು ವಿಚಾರಗಳು ಮುನ್ನೆಲೆಗೆ ಬಂದಿದೆ.

ಸಂಜೆ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಚುನಾವಣಾ ತಯಾರಿ ಸೇರಿ ಹಲವು ವಿಚಾರಗಳ ಬಗ್ಗೆ ಗಹನ ಚರ್ಚೆ ನಡೆದಿದೆ.

ಅಮಿತ್ ಶಾ  ಪ್ರತಿಯೊಬ್ಬರಿಂದ ಅಭಿಪ್ರಾಯ ಸಂಗ್ರಹ ಮಾಡ್ತಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತ್ರ, ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

 
ಈಗಾಗಲೇ ವಿರೋಧ ಪಕ್ಷಗಳು ಅವಧಿಪೂರ್ವ ಚುನಾವಣೆ ನಡೆಸಲು ಬಿಜೆಪಿ ಮುಂದಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments