ಕಾವೇರಿ ‌ನೀರು ವಿಚಾರವಾಗಿ ಬಿಜೆಪಿ‌ ನಾಯಕರಿಂದ ಹೋರಾಟದ ಪೂರ್ವ ಭಾವಿ ಸಭೆ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (15:50 IST)
ರಾಜ್ಯಕ್ಕೆ ಕಾವೇರಿ ‌ನೀರು ವಿಚಾರವಾಗಿ ಹಿನ್ನಡೆ ಬಿಜೆಪಿ‌ ನಾಯಕರಿಂದ ಹೋರಾಟದ ಪೂರ್ವ ಭಾವಿ ಸಭೆ ಆರಂಭಿಸಲಾಗಿದೆ.ಬಿಜೆಪಿ ಕಚೇರಿಯಲ್ಲಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.ಮಾಜಿ ಸಚಿವ ಅಶ್ವಥ್ ‌ನಾರಾಯಣ್‌ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತಿರಿದ್ದು,ಕಾವೇರಿ ಜಲಾನಯನ ಭಾಗದ 6 ಜಿಲ್ಲೆಗಳ ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.ನಾಳೆಯಿಂದ ಬಿಜೆಪಿ ಹೋರಾಟ ಮುಖಂಡರು ಆರಂಭಿಸಲ್ಲಿದ್ದಾರೆ.ಇಂದಿನ‌ ಸಭೆಯಲ್ಲಿ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments