ಯುರೋಪ್ ನಲ್ಲಿ ಕೊರೊನಾ 2ನೇ ಅಲೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ

Webdunia
ಸೋಮವಾರ, 19 ಅಕ್ಟೋಬರ್ 2020 (13:29 IST)
ನವದೆಹಲಿ : ಕೊರೊನಾ ಮಹಾಮಾರಿ ಇಡೀ ವಿಶ್ವದಾದ್ಯಂತ ಆತಂಕ ಸೃಷ್ಟಿಸಿದ್ದು, ಯುರೋಪ್ ನಲ್ಲಿ ಕೊರೊನಾ 2ನೇ ಅಲೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.

ಮೈಮರೆತರೆ ಜನರಿಂದಾಗಿ ವಿವಿಧ ದೇಶಗಳಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ  ಸೋಂಕು ನಿಗ್ರಹಿಸಲು ಲಾಕ್ ಡೌನ್ ಬದಲು ನಿರ್ಬಂಧ ಹೇರಿಕೆ ಮಾಡಿದೆ ಎನ್ನಲಾಗಿದೆ.

ಈಗಾಗಲೇ ಫ್ರಾನ್ಸ್ ನ 8 ನಗರಗಳಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಿದೆ,  ಸ್ಪೇನ್ ನ ಮ್ಯಾಡ್ರಿಡ್ ನಲ್ಲಿ 15 ದಿನ ತುರ್ತು ಸ್ಥಿತಿ ಘೋಷಣೆ ಮಾಢಲಾಗಿದೆ. ಹಾಗೇ  ಬ್ರಿಟನ್, ಬ್ರಿಜಿಲ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments