ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ : ಅಲೋಕ್ ಕುಮಾರ್

Webdunia
ಶನಿವಾರ, 28 ಜನವರಿ 2023 (07:15 IST)
ಬೆಳಗಾವಿ : ಜಿಲ್ಲೆಗೆ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತಾ ವ್ಯವಸ್ಥೆ ಮಾಡಿದ್ದೇವೆ. ಅದೇ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ನಿರ್ದೇಶನ ಕೊಟ್ಟಿದ್ದೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.28 ರಂದು ಅಮಿತ್ ಶಾ ನಾಲ್ಕು ಕಡೆ ಬರುತ್ತಿದ್ದಾರೆ. ಗುರುವಾರ ರಾತ್ರಿ ಹುಬ್ಬಳ್ಳಿಯಲ್ಲಿ ಅವರದ್ದು ವಾಸ್ತವ್ಯ ಇದೆ. ನಾಳೆ ಕೆಎಲ್ಇ ಸಂಸ್ಥೆಯ ಭೂಮರಡ್ಡಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.

ಧಾರವಾಡದಲ್ಲಿ ಒಂದು ಕಾರ್ಯಕ್ರಮ, ಇದಾದ ಬಳಿಕ ಕುಂದಗೋಳದಲ್ಲಿ ರೋಡ್ ಶೋದಲ್ಲಿ ಭಾಗಿಯಾಗುತ್ತಾರೆ. ನಂತರ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಗೆ ಬರುತ್ತಾರೆ. ಅಲ್ಲಿಂದ ಬೆಳಗಾವಿಗೆ ಆಗಮಿಸಿ ಪಾರ್ಟಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. 28 ರಂದು ರಾತ್ರಿ 10 ಗಂಟೆಗೆ ವಾಪಾಸ್ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮಾಣ ವಚನಕ್ಕೆ ಆಹ್ವಾನಿಸಿದ ಸಿಎಂ ವಿಡಿ ಸತೀಶನ್‌ಗೆ ಶುಭಹಾರೈಸಿದ ರಾಜೀವ ಚಂದ್ರಶೇಖರ್‌

ನೀಟ್ NEET-UG ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಸಿಬಿಐ ಬಲೆಗೆ: ತನಿಖೆಯ ಮಹತ್ವದ ಬೆಳವಣಿಗೆಗಳು

ಟಿಟಿಡಿಗೆ ಎಲೆಕ್ಟ್ರಿಕ್ ಬಸ್ ಕೊಡುಗೆಯಾಗಿ ನೀಡಿದ ಚೆನ್ನೈ ಮೂಲದ ಭಕ್ತ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments