Select Your Language

Notifications

webdunia
webdunia
webdunia
webdunia

ಲವ್ ಮಾಡಿ ಗರ್ಭ ಧರಿಸಿದಾಕೆ ಆಸ್ಪತ್ರೆಯಲ್ಲಿ ಆತ್ಮಹತ್ಯೆ

ಲವ್
ತನ್ನ ಊರಿನ ಹುಡುಗನೊಬ್ಬನನ್ನು ಲವ್ ಮಾಡಿ ಗರ್ಭಿಣಿಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಗರ್ಭಿಣಿಯಾಗಿದ್ದ 17 ವರ್ಷದ ಅಪ್ರಾಪ್ತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಆ ಬಳಿಕ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಹುಡುಗಿ ಗರ್ಭಿಣಿ ಆಗಿದ್ದ ವಿಷಯ ಮನೆಮಂದಿಗೂ ಗೊತ್ತಾಗಿರಲಿಲ್ಲವಂತೆ. ಮೃತದೇಹವನ್ನು ಕುಟುಂಬದವರಿಗೆ ಒಪ್ಪಿಸಿರುವ ಪೊಲೀಸರು, ಯುವತಿಯ ಪ್ರಿಯಕರನ ಬಂಧನಕ್ಕೆ ಬಲೆ ಬೀಸಿದ್ದಾರೆ. ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಂಎಲ್ ಸಿ ಶ್ರೀಕಂಠೇಗೌಡ, ಪುತ್ರನ ಗೂಂಡಾಗಿರಿ ಕೇಸ್; ಮತ್ತೆ ಉದ್ಧಟತನ ತೋರಿದ ಎಂಎಲ್ ಸಿ