Webdunia - Bharat's app for daily news and videos

Install App

ಆಗಸ್ಟ್ 5 ರ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆಯಿಂದ ತಯಾರಿ

Webdunia
ಶನಿವಾರ, 23 ಜುಲೈ 2022 (18:35 IST)
lalbag
ಆಗಸ್ಟ್ 5ರಿಂದ 15 ನೇ ತಾರೀಖಿನವರೆಗೂ ಲಾಲ್ ಬಾಗ್ ಸಸ್ಯ ತೋಟದಲ್ಲಿ ಡಾ.ರಾಜ್ ಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್ ರವರ ಫಲಪುಷ್ಪ ಪ್ರದರ್ಶನ ನಡೆಯಲಿದೆ. 
 
ಈ  ಫಲಪುಷ್ಪ ಪ್ರದರ್ಶನದ ಸಮಯದಲ್ಲಿ  ತೆಗೆದುಕೊಳ್ಳಬೇಕಾದ ಸೂಕ್ತ ಮುಂಜಾಗ್ರತಾ ಕಾರ್ಯಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್ ಸೇರಿದಂತೆ ಇನ್ನಿತರರನ್ನ ಒಳಗೊಂಡ ಹಿರಿಯ ಅಧಿಕಾರಿಗಳು ಲಾಲ್ ಬಾಗ್ ನ ಪರಮ ವೀಕ್ಷಣೆ ನಡೆಸಿದರು. 
 
ತೋಟಗಾರಿಕಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಭೆ ಕೂಡ ನಡೆಸಲಾಗಿದ್ದು,ಈ ಸಂದರ್ಭದಲ್ಲಿ ತೋಟಗಾರಿಕಾ ಜಂಟಿ ನಿರ್ದೇಶಕ ಡಾ. ಎಂ ಜಗದೀಶ್, ತೋಟಗಾರಿಕಾ ಉಪನಿರ್ದೇಶಕಿ ಶ್ರೀಮತಿ ಕುಸುಮ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments