Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆಗೆ ಸಿದ್ಧತೆ

webdunia
bangalore , ಶುಕ್ರವಾರ, 19 ಆಗಸ್ಟ್ 2022 (20:53 IST)
ಬಿಬಿಎಂಪಿ ಚುನಾವಣೆಗೆ ಆಯೋಗ ಸಿದ್ದತೆ ಮಾಡಿಕೊಂಡಿದೆ.ಮತದಾರರ ಪಟ್ಟಿ, ಮತಗಟ್ಟೆಗಳ ಕುರಿತು ಚರ್ಚೆ ನಡೆಸಲಾಗಿದ್ದು,ಶೀಘ್ರದಲ್ಲಿ ಬಿಬಿಎಂಪಿ ಚುನಾವಣೆಗೆ ದಿನಾಂಕ ನಿಗದಿಯಾಗುವ ಬಹುತೇಕ ಸಾಧ್ಯತೆ ಇದೆ.
 
ಬಿಬಿಎಂಪಿ ಚುನಾವಣೆ ಹಿನ್ನೆಲೆ ನಾಳೆ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದೆ.ಬಿಬಿಎಂಪಿ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಆ.20ರ ಶನಿವಾರ ಸಭೆ ಮಾಡಲಾಗಿತ್ತು.ಈಗ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ರಾಜ್ಯ ಚುನಾವಣಾ ಆಯೋಗವು ತೀರ್ಮಾನ ತೆಗೆದುಕೊಳ್ಳಲಿದೆ.ಸಭೆಯಲ್ಲಿ ಪಾಲಿಕೆ ಮುಖ್ಯ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಪಾಲಿಕೆ ಎಂಟು ವಲಯ ಆಯುಕ್ತರು, ವಾರ್ತಾ ಇಲಾಖೆಯ ಆಯುಕ್ತರು, ಹಾಗೂ ಬಿಬಿಎಂಪಿ ಸಹಾಯಕ ಚುನಾವಣಾಧಿಕಾರಿಗಳು ಭಾಗಿಯಾಗಲಿದ್ದಾರೆ.ಇನ್ನೂ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ 243 ವಾರ್ಡ್ ಗಳ ಮತದಾರರ ಪಟ್ಟಿ ಮತಗಟ್ಟಿಗಳ ನಿಗದಿಗೆ ಚುನಾವಣಾ ಆಯೋಗವು ಈಗಾಗಲೇ ಚಾಲನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗು ಜಿಲ್ಲಾ ಎಸ್ ಪಿಯನ್ನ ಅಮಾನತುಗೊಳಿಸುವಂತೆ ಕಾಂಗ್ರೆಸ್ ಟ್ವೀಟ್