Webdunia - Bharat's app for daily news and videos

Install App

ಸರ್ಕಾರದಿಂದ ಮನೆ ಕಟ್ಟಿಸುವ ಯೋಜನೆಗೆ ಸಿದ್ಧತೆ

geetha
ಶನಿವಾರ, 10 ಫೆಬ್ರವರಿ 2024 (20:42 IST)
ಬೆಂಗಳೂರು-ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸಂತೋಷ್ ಲಾಡ್‌ ರವರು ಕಟ್ಟಡ ಕಾರ್ಮಿಕರಿಗೆ ಗುಂಪು ವಸತಿ ಮತ್ತು ವಿಮೆ ಯೋಜನೆ ಜಾರಿಗೆ ಕಾರ್ಮಿಕ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
 
ಮೂರು ಮಹಡಿಯ ಜೆ ಪ್ಲಸ್ 2 ಮನೆಗಳನ್ನು ನಿರ್ಮಿಸಿ ಕಾರ್ಮಿಕರಿಗೆ ನೀಡಲಾಗುವುದು. ಕಾರ್ಮಿಕರ ಹೆಸರಲ್ಲಿ ಸೈಟ್ ಇದ್ದರೆ ಮಾತ್ರ ಮನೆ ಕಟ್ಟಿಸಿಕೊಳ್ಳಲು ಅನುದಾನ ನೀಡುವ ವ್ಯವಸ್ಥೆ ಇತ್ತು. ಇದರಿಂದ ಬಹಳಷ್ಟು ಕಾರ್ಮಿಕರಿಗೆ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರದಿಂದಲೇ ಮನೆ ನಿರ್ಮಿಸಿಕೊಡಲು ಯೋಜನೆ ರೂಪಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಒಪ್ಪಿಗೆ ಪಡೆದು ಅಧಿಕೃತವಾಗಿ ಘೋಷಣೆ ಮಾಡಲು ಸಿದ್ಧತೆ ನಡೆದಿದೆ ಎಂದು ಸಂತೋಷ್ ಲಾಡ್  ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments