Webdunia - Bharat's app for daily news and videos

Install App

ಪುನೀತ ಪರ್ವ’ಕ್ಕೆ ತಯಾರಿ ಜೋರು

Webdunia
ಶುಕ್ರವಾರ, 14 ಅಕ್ಟೋಬರ್ 2022 (15:49 IST)
ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ. ಅಕ್ಟೋಬರ್​ 28ರಂದು ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್​ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್​ 21ರಂದು ‘ಪುನೀತ ಪರ್ವ’ ಹೆಸರಿನಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್​ ರೆಡಿ ಆಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments