Webdunia - Bharat's app for daily news and videos

Install App

ರಾಜ್ಯ ಸರಕಾರದಿಂದ ಬಡವರ ಬಂಧು ಯೋಜನೆ ಜಾರಿಗೆ ಸಿದ್ಧತೆ

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:14 IST)
ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಿಂದ ಬಡವರ ಬಂಧು ಯೋಜನೆಯನ್ನು ಜಾರಿಗೆ ತರಲು ಭರ್ಜರಿ ಸಿದ್ಧತೆ  ನಡೆಸಿದ್ದೇವೆ ಎಂದು ಸಚಿವ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಿಂದ ಬಡವರ ಬಂಧು ಯೋಜನೆಯನ್ನು ಜಾರಿಗೆ ತರಲು  ಸಿದ್ಧತೆ  ನಡೆದಿದೆ ಎಂದು ಸಚಿವ ಬಂಡೆಪ್ಪ ಕಾಂಶಪೂರ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಯೋಜನೆಗೆ ರೂಪುರೇಷೆಗಳನ್ನು ರೂಪಿಸಲಾಗುತ್ತಿದೆ. ಬೀದಿ ಬದಿಯ ವ್ಯಾಪಾರ ಸಮಸ್ಯೆಗಳನ್ನು ತಿಳಿಯಲು ‌ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಡವರಿಗೆ ಈ ಯೋಜನೆ ತುಂಬಾ ಅನುಕೂಲವಾಗುವಂತೆ ತಯಾರು ಮಾಡುತ್ತಿದ್ದೇವೆ ಎಂದಿದ್ದಾರೆ.

ಬಡವರ ಬಂಧು ಈ ಯೋಜನೆಯಲ್ಲಿ ಬೀದಿ‌ ಬದಿಯ ವ್ಯಾಪಾರಿಗಳ ಒಂದು‌ ದಿನಕ್ಕೆ ವ್ಯಾಪಾರಕ್ಕೆ ಬೇಕಾಗುವ ಹಣವನ್ನು ಬೆಳಿಗ್ಗೆ ನೀಡಿ ಮತ್ತೆ ರಾತ್ರಿ ವಾಪಸು ಪಡೆಲಾಗುತ್ತದೆ. ಇದರಿಂದ ಖಾಸಗಿಯವರ ನೀಡುವ ಅತಿ ಹೆಚ್ಚು ಬಡ್ಡಿ ಸಾಲಕ್ಕೆ ಕಡಿವಾಣ ಹಾಕುವ ಉದ್ದೇಶ ಸರ್ಕಾರಕ್ಕಿದೆ ಎಂದು ಸಚಿವ ಕಾಶೆಂಪೂರ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments