Webdunia - Bharat's app for daily news and videos

Install App

ನಾಳೆ ರಾಷ್ಟ್ರಪತಿ ಚುನಾವಣೆ...!!!

Webdunia
ಭಾನುವಾರ, 17 ಜುಲೈ 2022 (15:13 IST)
ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಅವರು ರಾಷ್ಟ್ರಪತಿ ಅಭ್ಯರ್ಥಿಗಳಾಗಿ ಚುನಾವಣೆ ಕಣದಲ್ಲಿದ್ದು, ಇವರಿಬ್ಬರಲ್ಲಿ ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಸದ್ಯದ ಕುತೂಹಲ.
ಚುನಾಯಿತ ಸಂಸದರು, ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ.
 
ಮತ ಎಣಿಕೆ ಕಾರ್ಯ ಜುಲೈ 21ರಂದು ಸಂಸತ್ ಭವನದಲ್ಲಿ ನಡೆಯಲಿದ್ದು, ಅಂದೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಮೂಲಗಳ ಪ್ರಕಾರ ಅತಿ ಹೆಚ್ಚು ಬೆಂಬಲ ಹೊಂದಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವಿನ ಸಾಧ್ಯತೆ ದಟ್ಟವಾಗಿದೆ. ಆದರೆ ಇದಕ್ಕೆ ಉತ್ತರ ಸಿಗಬೇಕಾದರೆ ಜುಲೈ 21ರವರೆಗೂ ಕಾಯಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ಮುಂದಿನ ಸುದ್ದಿ
Show comments