Webdunia - Bharat's app for daily news and videos

Install App

ಬಾಬಾಗೆ ರಾಷ್ಟ್ರಪತಿ, ಪ್ರಧಾನಿ ನಮನ

Webdunia
ಗುರುವಾರ, 14 ಏಪ್ರಿಲ್ 2022 (20:18 IST)
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ದೇಶದ ಜನರಿಗೆ 
ಅಂಬೇಡ್ಕರ್ ಜಯಂತಿ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್​ ಮಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವಪೂರ್ವಕ ನಮನಗಳು. ಅವರು ಸಾಮಾಜಿಕ ನ್ಯಾಯದ ಪರವಾಗಿದ್ದ ಪ್ರಬಲ ವಕೀಲರಾಗಿದ್ದರು . ಸಂವಿಧಾನವನ್ನು ರಚಿಸುವ ಮೂಲಕ ಆಧುನಿಕ ಭಾರತಕ್ಕೆ ಅಡಿಗಲ್ಲು ಹಾಕಿದರು. ಇದಕ್ಕೆ ಬದ್ಧವಾಗಿ, ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣ ಮಾಡುವಲ್ಲಿ ನಮ್ಮ ಪಾತ್ರ ನಿರ್ವಹಿಸೋಣ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನಗಳು. ಭಾರತದ ಅಭಿವೃದ್ಧಿಗಾಗಿ ಅವರು ನೀಡಿದ ಕೊಡುಗೆಗಳೆಂದೂ ಸ್ಮರಣೀಯ. ಅಂಬೇಡ್ಕರ್ ಕನಸಿನ ಭಾರತ ನಿರ್ಮಾಣಮಾಡಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಈ ದಿನನಾನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments