Webdunia - Bharat's app for daily news and videos

Install App

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯಿಂದ ನಮ್ಮ ಮೆಟ್ರೋ ಮೊದಲ ಹಂತ ಲೋಕಾರ್ಪಣೆ

Webdunia
ಶನಿವಾರ, 17 ಜೂನ್ 2017 (18:45 IST)
ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೊದಲ ಹಂತದ ಮೆಟ್ರೋ ರೈಲಿಗೆ ಚಾಲನೆ ನೀಡಿದರು. 
 
ಕರ್ನಾಟಕ ಮತ್ತು ಕೇರಳದಲ್ಲಿ ಮೆಟ್ರೋ ಯೋಜನೆ ಪೂರ್ಣಗೊಂಡಿರುವುದಕ್ಕೆ ಸಂತಸವಾಗಿದೆ 2001 ನಲ್ಲಿ ಮೆಟ್ರೋ ಕಾಮಗಾರಿಯ ಡಿಪಿಆರ್‌ ಆಗಿತ್ತು. ಎರಡನೇ ಹಂತದ ಮೆಟ್ರೋ ಕಾಮಗಾರಿ ಶುರುವಾಗಿರುವುದು ಶ್ಲಾಘನೀಯ ಎಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಹರ್ಷ ವ್ಯಕ್ತಪಡಿಸಿದರು.
 
ಕೆಲ ಕಾರಣಗಳಿಂದ ಮೊದಲ ಹಂತದ ಮೆಟ್ರೋ ಕಾಮಗಾರಿ ವಿಳಂಬವಾಗಿತ್ತು. ಆದಾಗ್ಯೂ ಅಧಿಕಾರಿಗಳ ನೈಪುಣ್ಯತೆಯಿಂದಾಗಿ ಮೊದಲ ಹಂತ ಮುಕ್ತಾಯಗೊಂಡಿದೆ ಎಂದರು.
 
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ, ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯ ನಾಯ್ಡು, ಸದಾನಂದಗೌಡ, ಸಂಸದ ಪಿ.ಸಿ.ಮೋಹನ್ ಕೆ.ಜೆ.ಜಾರ್ಜ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments