Select Your Language

Notifications

webdunia
webdunia
webdunia
webdunia

ನಾಳೆ ನಮ್ಮ ಮೆಟ್ರೋ ಉದ್ಘಾಟಿಸಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನಾಳೆ ನಮ್ಮ ಮೆಟ್ರೋ ಉದ್ಘಾಟಿಸಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಬೆಂಗಳೂರು , ಶುಕ್ರವಾರ, 16 ಜೂನ್ 2017 (18:48 IST)
ನಾಳೆ ನಗರಕ್ಕೆ ಆಗಮಿಸಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಮ್ಮ ಮೆಟ್ರೋ ಉದ್ಘಾಟಿಸಲಿದ್ದಾರೆ.
 
ಮಧ್ಯಾಹ್ನ 12.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖರ್ಜಿ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ. ನಂತರ ಸಂಜೆ 6 ಗಂಟೆಗೆ ನಮ್ಮ ಮೆಟ್ರೋ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ.
 
ಸಿಲಿಕಾನ್ ಸಿಟಿ ಜನರ ಬಹುದಿನಗಳ ಬೇಡಿಕೆ ಈಡೇರಿದ್ದು ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ಜೂನ್ 19 ರಿಂದ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 11 ಗಂಟೆಯವರಿಗೆ ಸೇವೆಯನ್ನು ವಿಸ್ತರಿಸಲಾಗಿದೆ.
 
ಬೈಯಪ್ಪನಹಳ್ಳಿಯಿಂದ ಯಲಚೇನಹಳ್ಳಿ ಮಾರ್ಗದಲ್ಲಿ ರಾತ್ರಿ 11 ಗಂಟೆಯವರೆಗೆ ಮೆಟ್ರೋ ರೈಲು ಸಂಚರಿಸಲಿದೆ. ಮೈಸೂರು ರಸ್ತೆಯಲ್ಲಿ 11 ಗಂಟೆಯವರೆಗೆ, ಮೆಜೆಸ್ಟಿಕ್‌ನಿಂದ ರಾತ್ರಿ 11.25 ರವರೆಗೆ, ನಾಗಸಂದ್ರದಲ್ಲಿ ರಾತ್ರಿ 10.30 ಗಂಟೆಯವರೆಗೆ ಮೆಟ್ರೋರೈಲು ಸಂಚರಿಸಲಿವೆ ಎಂದು ಮೆಟ್ರೋ ರೈಲು ಅಧಿಕಾರಿಗಳು ತಿಳಿಸಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ನಿರಾಕರಿಸಿದ್ದಕ್ಕಾಗಿ ನಡುರಸ್ತೆಯಲ್ಲಿಯೇ ಯುವತಿಯನ್ನು ಥಳಿಸಿದ ಭಗ್ನಪ್ರೇಮಿ