Select Your Language

Notifications

webdunia
webdunia
webdunia
webdunia

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
bangalore , ಸೋಮವಾರ, 13 ಜೂನ್ 2022 (19:23 IST)
airport
ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ಕೋವಿಂದ್ ದಂಪತಿಯನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿಯಗಿದ್ದು . ಹಾಗೆಯೇ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್‌) ನೂತನವಾಗಿ ರಾಜಾಧಿರಾಜ ‍ಶ್ರೀ ಗೋವಿಂದ ದೇವಾಲಯ ನಿರ್ಮಿಸಿದೆ. ಮಂಗಳವಾರ ನಡೆಯಲಿರುವ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಮಾರ್ಷಲ್ಸ್ ಮತ್ತೆ ಅಖಾಡಕ್ಕೆ