ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರ; ಸಿಎಂ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕ

Webdunia
ಶನಿವಾರ, 5 ಜನವರಿ 2019 (12:42 IST)
ಬೆಂಗಳೂರು  : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕರೊಬ್ಬರು ಸಿಡಿದೆದ್ದಿದ್ದಾರೆ.


ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸಿಎಂ ಕುಮಾರಸ್ವಾಮಿ ಅವರಿಗೆ  ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ನಿರ್ಧಾರ ಕೈಗೊಳ್ಳುವಂತೆ ಡೆಡ್ ಲೈನ್ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು, ‘ಇಂದು ಸಂಜೆಯೊಳಗೆ ನಿರ್ಧಾರ ಕೈಗೊಳ್ಳದಿದ್ರೆ ಅಧ್ಯಕ್ಷ ಸ್ಥಾನ ಬೇಡ. ನಾವು ಭಿಕ್ಷೆ ಕೇಳ್ತಿಲ್ಲ. ಅಧ್ಯಕ್ಷ ಸ್ಥಾನ ಕೊಡಿ ಎಂದಿರಲಿಲ್ಲ. ನಮಗೆ ಸಿಎಂ ಕುಮಾರಸ್ವಾಮಿ ಭಿಕ್ಷೆ ಹಾಕುವುದು ಬೇಡ. ಸಂಜೆಯೊಳಗೆ ನಿರ್ಧಾರ ಕೈಗೊಳ್ಳದಿದ್ರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಗೆ  ಪತ್ರ ಬರೆಯುತ್ತೇವೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೆಂದು ಹೇಳುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ನೀವು ರಸ್ತೆ ಅಭಿವೃದ್ಧಿ ಮಾಡುವುದಾದರೆ ಮಾಡಿ: ಕಿರಣ್ ಮಜುಂದಾರ್‌ಗೆ ಡಿಕೆ ಶಿವಕುಮಾರ್ ಕೌಂಟರ್‌

ಮುಂದಿನ ಸುದ್ದಿ
Show comments