Daily Horoscope
✕

ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರಧಾನ ಸಮಾರಂಭ

Webdunia
ಭಾನುವಾರ, 31 ಡಿಸೆಂಬರ್ 2023 (19:47 IST)
ಪ್ರೆಸ್ ಕ್ಲಬ್ ವತಿಯಿಂದ  ಪ್ರಶಸ್ತಿ  ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಡಿಕೆ ಶಿವಕುಮಾರ್, ಶ್ಯಾಮನೂರು ಶಿವಶಂಕರಪ್ಪ, ಸಂತೋಷ್ ಲಾಡ್,ಕೆ ಗೋವಿಂದ ರಾಜು ಹಾಗೂ 29 ಮಂದಿಗೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ವಿತರಣೆ ಮಾಡಲಾಗಿದೆ.

29 ಮಂದಿ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಗುತ್ತೆ.ಡಿಕೆ ಶಿವಕುಮಾರ್ - ವರ್ಷದ ವ್ಯಕ್ತಿಗೆ ಪ್ರಶಸ್ತಿ ನೀಡಲಾಗ್ತಿದೆ.ಶ್ಯಾಮನೂರು ಶಿವಶಂಕರಪ್ಪಗೆ - ಪ್ರೆಸ್‌ ಕ್ಲಬ್ ವಿಶೇಷ ಪ್ರಶಸ್ತಿ ನೀಡಲಾಗ್ತಿದೆ.ಸಂತೋಷ್ ಲಾಡ್, ಕೆ.ಗೋವಿಂದ ರಾಜುಗೆ - ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಲಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments