ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರಕಟ

geetha
ಬುಧವಾರ, 21 ಫೆಬ್ರವರಿ 2024 (19:20 IST)
ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ
ಮುಂಬೈ :ಭಾರತೀಯ ಚಿತ್ರರಂಗದ ವಿವಿಧ ಕ್ಷೇತ್ರಗಳಲ್ಲಿ ಸೇವೆ , ಸಾಧನೆ ಸಲ್ಲಿಸಿದವರಿಗೆ ಕೊಡಮಾಡುವ 2024 ನೇ ಸಾಲಿನ “ದಾದಾ ಸಾಹೇಬ್‌ ಫಾಲ್ಕೆ” ಪ್ರಶಸ್ತಿ ಸೋಮವಾರ ಪ್ರಕಟವಾಗಿದೆ.ನಟ ಶಾರೂಖ್‌ ಖಾನ್‌ ಜವಾನ್‌ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ, ಹಾಗೂ ನಯನ ತಾರಾ ಅತ್ಯುತ್ತಮ ನಟಿ ಪ್ರಶಸ್ತಗೆ ಭಾಜನರಾಗಿದ್ದಾರೆ. ಅನಿಮಲ್‌ ಸಿನಿಮಾದ ಖಳನಾಯಕನ ಪಾತ್ರಕ್ಕೆ ಬಾಬಿ ಡಿಯೋಲ್‌ ಸಹ ಅತ್ಯುತ್ತಮ ನಟ ಪ್ರಶಸ್ತಿ ಗಳಿಸಿದ್ದಾರೆ. 
 
ವಿಮರ್ಶಕರ ವಿಭಾಗದಲ್ಲಿ ಸಾಮ್‌ ಬಹುದ್ದೂರ್‌ ಚಿತ್ರದ ನಟ ವಿಕ್ಕಿ ಕುಶಾಲ್‌ ಉತ್ತಮ ನಟ ಹಾಗೂ ಅನಿಮಲ್‌ ಸಿನಿಮಾದ ಹಾಸ್ಯನಟ ಸಂದೀಪ್‌ ರೆಡ್ಡಿ ವಂಗ ಕೂಡ ಉತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments