Publish Date: Fri, 26 Jan 2018 (19:49 IST)
Updated Date: Fri, 26 Jan 2018 (19:51 IST)
ಮಹಾದಾಯಿ ವಿವಾದ ಬಗೆಹರಿಸಲು ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಮಂತ್ರಿ ದೇಶವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಸಚಿವ ವಿನಯ ಕುಲಕರ್ಣಿ ವ್ಯಂಗವಾಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಎರಡ್ಮೂರು ತಿಂಗಳಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಆರಂಭವಾಗಲಿದ್ದು, ರಾಜ‌್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ಸಂವಿಧಾನ ಬದಲಾವಣೆ ಮಾಡಲಾಗುವುದು ಎಂದು ಹೇಳುವುದು ಎಷ್ಟು ಸರಿ ಎಂದ ಅವರು, ಬಿಜೆಪಿ ನಾಯಕರ ಬಗ್ಗೆ ಚಿಂತನೆ ಮಾಡಬೇಕು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.