Select Your Language

Notifications

webdunia
webdunia
webdunia
webdunia

ಮಹಾಬಲಿಪುರಂನ ಬೀಚ್ ನಲ್ಲಿ ಸ್ವಚ್ಚತಾ ಕಾರ್ಯ ಮಾಡಿದ ಪ್ರಧಾನಿ ಮೋದಿ

ಮಹಾಬಲಿಪುರಂನ ಬೀಚ್ ನಲ್ಲಿ ಸ್ವಚ್ಚತಾ ಕಾರ್ಯ ಮಾಡಿದ ಪ್ರಧಾನಿ ಮೋದಿ
ತಮಿಳುನಾಡು , ಶನಿವಾರ, 12 ಅಕ್ಟೋಬರ್ 2019 (12:20 IST)
ತಮಿಳುನಾಡು : ಐತಿಹಾಸಿಕ ನಗರಿ ಮಹಾಬಲಿಪುರಂನ ಬೀಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಚತಾ ಕಾರ್ಯ ಮಾಡಿದ್ದಾರೆ.




ಹೌದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮಹಾಬಲಿಪುರಂನಲ್ಲಿ ಭೇಟಿಯಾಗಿ ಅನೌಪಚಾರಿಕ ಶೃಂಗಸಭೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡ ಪ್ರಧಾನಿ ಮೋದಿ ಅವರು ಮಹಾಬಲಿಪುರಂ ಬೀಚ್ ನಲ್ಲಿ ಬರೀ ಕಾಲಿನಲ್ಲಿ ವಾಕ್ ಮಾಡುತ್ತಿದ್ದಾಗ ಎಲ್ಲೆಂದರಲ್ಲಿ ಹರಡಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಾಸನಾಂಬೆ ಉತ್ಸವಕ್ಕೆ ಸಿಎಂ ಬಿಎಸ್ ವೈ ಯನ್ನು ಆಹ್ವಾನಿಸಿದ ಜಿಲ್ಲಾಧಿಕಾರಿ