Select Your Language

Notifications

webdunia
webdunia
webdunia
webdunia

ವರ್ಲ್ಡ್ ಫುಡ್ ಇಂಡಿಯಾ ಕಾರ್ಯಕ್ರಮದಲ್ಲಿ ಪ್ರಾಧಾನಿ ಮೋದಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ವಿಶ್ವಾಸಾರ್ಹ ನಾಯಕ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಆವೃತ್ತಿಯ ವಿಶ್ವ ಆಹಾರ ಭಾರತ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಸರ್ಕಾರದ ಹೂಡಿಕೆದಾರ ಸ್ನೇಹಿ ನೀತಿಗಳಿಂದಾಗಿ ದೇಶದ ಆಹಾರ ವಲಯ ಹೊಸ ಎತ್ತರಕ್ಕೆ ಹೋಗಿದೆ. ಭಾರತ ಆಹಾರ ವೈವಿಧ್ಯತೆಯು ಜಾಗತಿಕ ಹೂಡಿಕೆದಾರರಿಗೆ ಲಾಭಾಂಶ ತಂದುಕೊಡುತ್ತದೆ’ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೇಪಾಳ ಭೂಕಂಪದಲ್ಲಿ ಮಡಿದವರಿಗಾಗಿ ಪ್ರಧಾನಿ ಸಂತಾಪ