Webdunia - Bharat's app for daily news and videos

Install App

ಪ್ರಧಾನಿ ಮೋದಿ ಬಾಂಬೆಮಿಠಾಯಿ ಕಥೆ ಹೇಳ್ತಾರೆ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (13:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಬಾಂಬೆ ಮಿಠಾಯಿ ಕಥೆ ಹೇಳ್ತಾರೆ. ಅವರದು ಕೇವಲ ಬೂಟಾಟಿಕೆ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಭಿವೃದ್ಧಿ ಪದದ ಅರ್ಥ ಏನು ಅಂತ ಗೊತ್ತೇನ್ರಿ? ಪ್ರಧಾನಿ ಮೋದಿ ಬಾಂಬೆಮಿಠಾಯಿ ಕಥೆ ಹೇಳ್ತಾರೆ, ಇವರದು ಬೂಟಾಟಿಕೆ. ಇಂತಹ ವಿಷಯಗಳ ಬಗ್ಗೆ ಮಾತನಾಡುವುದು ಸಮಯ ಹಾಳು ಮಾಡಿದಂತೆ ಎಂದು ಕಿಡಿಕಾರಿದ್ದಾರೆ. 
 
ಕೇಂದ್ರ ಸರಕಾರ ಬಡವರಿಗಾಗಿ ಏನು ಸಹಾಯ ಮಾಡಿದೆ? ಪ್ರಧಾನಿ ಮೋದಿ ಸರಕಾರ ಕೈಗಾರಿಕೋದ್ಯಮಿಗಳ, ಶ್ರೀಮಂತರ ಪರವಾಗಿದೆ. ಕೇಂದ್ರ ಸರಕಾರಕ್ಕೆ ಬಡವರ, ದೀನ ದಲಿತರ, ಶೋಷಿತರ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಗುಡುಗಿದ್ದಾರೆ.
 
ಕಳೆದ ಮೂರು ವರ್ಷಗಳಿಂದ ಕೇಂದ್ರ ಸರಕಾರ ಬರೀ ಘೋಷಣೆಗಳು ನೀಡುತ್ತಿದೆ. ಯಾವುದೇ ಜನಪರ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಕರೂರು ಸಂತ್ರಸ್ತರ ಕುಟುಂಬದ ಭೇಟಿಗೆ ತೆರಳುತ್ತಿದ್ದಾಗ ಹೇಮಾ ಮಾಲಿನಿ ಕಾರು ಅಪಘಾತ, ಏನಾಯಿತು

ಶೀಘ್ರವೇ ಎಲ್ಲಾ ಸತ್ಯ ಹೊರಬೀಳಲಿದೆ: ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ವಿಜಯ್

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ, ಕನಿಷ್ಠ 10 ಮಂದಿ ಸಾವು, 30ಕ್ಕೂ ಅಧಿಕ ಮಂದಿ ಗಂಭೀರ

ಜಾತಿಗಣತಿ ವಿಷಯದಲ್ಲಿ ಗೊಂದಲ ಮೂಡಿಸುವ ಸರಕಾರ, ಕಾಂಗ್ರೆಸ್ ಹೈಕಮಾಂಡ್: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments