Select Your Language

Notifications

webdunia
webdunia
webdunia
webdunia

ಐಟಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್- ಸಿಎಂ ಕುಮಾರಸ್ವಾಮಿ ಟ್ವೀಟ್

ಐಟಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್- ಸಿಎಂ ಕುಮಾರಸ್ವಾಮಿ ಟ್ವೀಟ್
ಬೆಂಗಳೂರು , ಗುರುವಾರ, 28 ಮಾರ್ಚ್ 2019 (12:38 IST)
ಬೆಂಗಳೂರು : ಜೆಡಿಎಸ್ ಬೆಂಬಲಿಗರ ಮೇಲೆ ದಾಳಿ ನಡೆಸಿದ ಹಿನ್ನಲೆಯಲ್ಲಿ ಐಟಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇಂದು ಬೆಳ್ಳಬೆಳಿಗ್ಗೆ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಮತ್ತು ಅವರ ಸಂಬಂಧಿಕರ ನಿವಾಸದ ಮೇಲೆ ಹಾಗೂ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಆಪ್ತರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಅವರು, ‘ಐಟಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ.  ಐಟಿ ಅಧಿಕಾರಿ ಬಾಲಕೃಷ್ಣ ಮೂಲಕ ಮೋದಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಐಟಿ ಅಧಿಕಾರಿ ಬಾಲಕೃಷ್ಣ ಪ್ರಧಾನಿ ಮೋದಿಗೆ ಸಹಕಾರ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.


.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕು ವೋಟರ್ ಐಡಿ ಹೊಂದಿದ ಹಿನ್ನಲೆಯಲ್ಲಿ ಪ್ರಕಾಶ್ ರೈ ವಿರುದ್ಧ ದೂರು ದಾಖಲು