ಬೆಂಗಳೂರು : ಏರೋ ಇಂಡಿಯಾ ಶೋ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.ಇಂದು ರಾತ್ರಿ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಸೇರಿ ಹಲವರು ಸ್ವಾಗತಿಸಿದರು.