Webdunia - Bharat's app for daily news and videos

Install App

ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

Webdunia
ಭಾನುವಾರ, 9 ಏಪ್ರಿಲ್ 2023 (08:48 IST)
ಮೈಸೂರು : ಹುಲಿ ಯೋಜನೆ ಘೋಷಣೆಯಾಗಿ ಇಂದಿಗೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ಆಗಮಿಸಿದ್ದಾರೆ.
 
ಶನಿವಾರವೇ ಮೈಸೂರಿಗೆ ಆಗಮಿಸಿದ್ದ ಮೋದಿ ಇಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ.  ಸಫಾರಿ ನಡೆಸಿದ ಬಳಿಕ ತಮಿಳುನಾಡಿನ ಮಧುಮಲೈ ಅರಣ್ಯಕ್ಕೂ ಭೇಟಿ ಕೊಡಲಿದ್ದಾರೆ. ಹೀಗಾಗಿ ಮಧುಮಲೈ ಅರಣ್ಯದಲ್ಲೂ ಭರ್ಜರಿ ಸಿದ್ದತೆ ನಡೆದಿದೆ.

22 ಕಿ.ಮೀ. ಸಫಾರಿ ನಡೆಸಿ ಗಡಿಭಾಗದ ಕೆಕ್ಕನಹಳ್ಳ ಚೆಕ್ಪೋಸ್ಟ್ ಮೂಲಕ ತಮಿಳುನಾಡಿನ ಮಧುಮಲೈ ಅರಣ್ಯಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಲಿದ್ದಾರೆ. ಬೆಳಗ್ಗೆ 9:35ಕ್ಕೆ ಆನೆ ಶಿಬಿರದಲ್ಲಿ `ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿಗೆ ಅಭಿನಂದಿಸಲಿದ್ದಾರೆ. ಬಳಿಕ ತೆಪ್ಪಕಾಡಿನಲ್ಲಿ ದೇಶದ 12 ಹುಲಿಸಂರಕ್ಷಿತ ಪ್ರದೇಶದ ಹುಲಿ ಯೋಜನೆ ನಿರ್ದೇಶಕರೊಡನೆ ಸಂವಾದ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments