Daily Horoscope

Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು
ಬೆಂಗಳೂರು : ವಿವಿಧ ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ತೈಲ ಖಾತೆ ಸಚಿವ ಹರಿದೀಪ್ ಸಿಂಗ್ ಪುರಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.

ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು