Webdunia - Bharat's app for daily news and videos

Install App

ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ದಿನಗಳ ಅಮೇರಿಕಾ ಪ್ರವಾಸ

Webdunia
ಭಾನುವಾರ, 26 ಸೆಪ್ಟಂಬರ್ 2021 (17:08 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಗೆ ಪಕ್ಷದ ನಾಯಕರು ಹಾಗೂ ಬೆಂಬಲಿಗರು ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.  ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಪ್ರಧಾನಿಗೆ ಶುಭಾಶಯ ಕೋರಿದ್ದಾರೆ. ಈ ವೇಳೆ ಜೆ.ಪಿ ನಡ್ಡಾ, ಮೋದಿ ಮತ್ತು ಬೈಡೆನ್ ಸ್ನೇಹ ತುಂಬಾ ಹಳೆಯದು ಎಂದಿದ್ದಾರೆ. ಮೋದಿ ಅಮೆರಿಕ ಭೇಟಿ ಭಾರತ-ಯುಎಸ್ಎ ಸ್ನೇಹ ಮತ್ತಷ್ಟು ಬಲಪಡಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇನ್ನು ಪ್ರಧಾನಿ ತಾಯ್ನಾಡಿಗೆ  ವಾಪಸ್ ಆಗುವಾಗ ಭಾರತಕ್ಕೆ ಸೇರಿದ್ದ 157 ಅತ್ಯಮೂಲ್ಯ ಪುರಾತನ ಕಲಾಕೃತಿಗಳನ್ನ ಮೋದಿಗೆ ಬೈಡೆನ್ ಉಡುಗರೆಯಾಗಿ ನೀಡಿದ್ದಾರೆ. ಇವುಗಳು 10 ಮತ್ತು 12ನೇ ಶತಮಾನದ ಪುರಾತನ ದೇವರ ವಿಗ್ರಹಗಳಾಗಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments