Daily Horoscope

Select Your Language

Notifications

webdunia
webdunia
webdunia
webdunia

ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಬೆಳಗಾವಿ
ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಹೈಕಮಾಂಡ್ ಸವಾಲಾಗಿ ಸ್ವೀಕರಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ದೊಡ್ಡ ಜಿಲ್ಲೆಗಳ ಬಿಜೆಪಿ ಕಣ್ಣಿಟ್ಟಿದೆ.

ಈ ಹಿನ್ನೆಲೆಯಲ್ಲಿ ಮ್ಯಾಜಿಕ್ ಮಾಡಲು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.

ಶಿವಮೊಗ್ಗ ಕಾರ್ಯಕ್ರಮ ಮುಗಿಸಿ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 2.15ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಬಳಿಕ ಸಮಾವೇಶದ ಸ್ಥಳ ನಿಗದಿ ಆಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನಗಳ ಖರೀದಿಗೆ ಇಂಡಿಗೋ ಆರ್ಡರ್