Webdunia - Bharat's app for daily news and videos

Install App

ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Webdunia
ಸೋಮವಾರ, 20 ಫೆಬ್ರವರಿ 2023 (11:45 IST)
ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಹೈಕಮಾಂಡ್ ಸವಾಲಾಗಿ ಸ್ವೀಕರಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ದೊಡ್ಡ ಜಿಲ್ಲೆಗಳ ಬಿಜೆಪಿ ಕಣ್ಣಿಟ್ಟಿದೆ.

ಈ ಹಿನ್ನೆಲೆಯಲ್ಲಿ ಮ್ಯಾಜಿಕ್ ಮಾಡಲು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.

ಶಿವಮೊಗ್ಗ ಕಾರ್ಯಕ್ರಮ ಮುಗಿಸಿ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 2.15ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಬಳಿಕ ಸಮಾವೇಶದ ಸ್ಥಳ ನಿಗದಿ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments