Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ನಾಳೆ ಬೀದರ್ ಗೆ ಭೇಟಿ

Webdunia
ಮಂಗಳವಾರ, 8 ಜನವರಿ 2019 (17:36 IST)
ಪ್ರಧಾನಿ ನರೇಂದ್ರ ಮೋದಿ ನಾಳೆ ಬೀದರ್ ಗೆ ಭೇಟಿ ನೀಡಲಿದ್ದಾರೆ.

ಮಹಾರಾಷ್ಟ್ರರದ ಸೋಲ್ಲಾಪೂರದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ದೆಹಲಿಯಿಂದ 9.50ಕ್ಕೆ ವಿಶೇಷ ವಿಮಾನ ಮೂಲಕ  ಬೀದರ್ ಎಸ್ ಬೇಸ್ ಗೆ ಆಗಮಿಸಲಿದ್ದು, ವಾಯು ಪಡೆ ತರಬೇತಿ ಕೇಂದ್ರದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆಯುವರು.

ನಂತರ ಅಲ್ಲಿಂದ ಸೊಲ್ಲಾಪೂರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳಸಲಿದ್ದಾರೆ. ಸೋಲಾಪೂರದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಭೆಯನ್ನು ಉದ್ದೇಶಿಸಿ ಮಾತನಾಡಿಲಿದ್ದಾರೆ.

ಒಂದು ತಿಂಗಳ ಅವಧಿಯಲ್ಲೇ ಪ್ರಧಾನಿ ನರೆಂದ್ರ ಮೋದಿ ಮಹಾರಾಷ್ಟ್ರಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯಲ್ಲಿ ಯಾವುದೇ ಪ್ರವಾಸ ವಿಲ್ಲದಿದ್ದರೂ, ಬೀದರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments