ತರಗತಿ ನಡೆಸುತ್ತಿದ್ದ ವೇಳೆಯಲ್ಲೇ ಪ್ರಿನ್ಸಿಪಾಲ್ ರ ಕೊಲೆ

Webdunia
ಭಾನುವಾರ, 14 ಅಕ್ಟೋಬರ್ 2018 (17:06 IST)
ಪಬ್ಲಿಕ್ ಶಾಲೆಯೊಂದರ ಪ್ರಿನ್ಸಿಪಾಲ್ ರೊಬ್ಬರನ್ನು ತರಗತಿ ನಡೆಯುತ್ತಿದ್ದ ವೇಳೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಮಾಗಡಿ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ರಹಾರ ದಾಸರಹಳ್ಳಿಯ ಹಾವಲೂರು ಪಬ್ಲಿಕ್ ಶಾಲೆಯ ಪ್ರಿನ್ಸಿಪಾಲ್ ರಂಗನಾಥ್ ಕೊಲೆಯಾದವರು ಎಂದು ಗುರುತಿಸಲಾಗಿದೆ.

ರಜಾ ದಿನವಾದ ಭಾನುವಾರ ವಿಶೇಷ ತರಗತಿ ನಡೆಸುತ್ತಿದ್ದರು. ಈ ವೇಳೆ ಪಾಠ ಮಾಡುವ ಸಂದರ್ಭದಲ್ಲಿಯೇ ಏಕಾಏಕಿಯಾಗಿ ನುಗ್ಗಿದ 7 ಜನ ದುಷ್ಕರ್ಮಿಗಳು ಪಾಠ ಮಾಡುತ್ತಿದ್ದ ರಂಗನಾಥ್ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎದುರಾಗಿದೆ ಒಂದು ಅಡ್ಡಿ

Karnataka Weather: ಇಂದು ತಾಪಮಾನದಲ್ಲಿ ಮತ್ತಷ್ಟು ಇಳಿಕೆ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments