ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಖೈದಿ!?

Webdunia
ಬುಧವಾರ, 16 ಫೆಬ್ರವರಿ 2022 (12:40 IST)
ಶಿವಮೊಗ್ಗ : ಖೈದಿಯೊಬ್ಬನು ಗ್ರಂಥಾಲಯದ ಕಬ್ಬಿಣದ ರ್ಯಾಕ್‍ಗೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
 
ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿ. ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ.

ಗಾಂಜಾ ಹಾಗೂ ಮದ್ಯ ವ್ಯಸನಿಯಾಗಿದ್ದ ನೌಷದ್‍ನನ್ನು ನೋಡಲು ಕಾರಾಗೃಹಕ್ಕೆ ಯಾರೂ ಬರುತ್ತಿರಲಿಲ್ಲ.

ಜಾಮೀನು ಕೊಡಿಸುತ್ತಿಲ್ಲ ಅಂತ ಮನನೊಂದಿದ್ದ. ಗಾಯಗೊಂಡ ಖೈದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಮುಂದಿನ ಸುದ್ದಿ
Show comments