Select Your Language

Notifications

webdunia
webdunia
webdunia
webdunia

ಖಾಸಗಿ ಬಸ್ ದರ ಯದ್ವಾತದ್ವಾ ಏರಿಕೆ

ಖಾಸಗಿ ಬಸ್ ದರ ಯದ್ವಾತದ್ವಾ ಏರಿಕೆ
bangalore , ಭಾನುವಾರ, 23 ಅಕ್ಟೋಬರ್ 2022 (20:29 IST)
ಖಾಸಗಿ ಬಸ್ಗಳ ಆಟಾಟೋಪ ಇನ್ನೂ ನಿಂತಿಲ್ಲ. ಪ್ರತಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಮಾಲೀಕರು ಹಗಲು ದರೋಡೆ ಮಾಡ್ತಿದ್ದು, ದುಪ್ಪಟ್ಟು ದರ ವಸೂಲಿ ಮಾಡಿದ್ರೆ ಪರ್ಮೀಟ್ ರದ್ದು ಎಚ್ಚರಿಕೆ ನೀಡಿದ್ರೂ ಕ್ಯಾರೆ ಎನ್ನದ ಮಾಲೀಕರು ಪ್ರಯಾಣಿಕರ ಸುಲಿಗೆ ಮುಂದುವರೆಸಿದ್ದಾರೆ.  ದೀಪಾವಳಿ ಹಬ್ಬಕ್ಕೂ ಖಾಸಗಿ ಬಸ್ ಪ್ರಯಾಣ ವಿಮಾನದಷ್ಟೇ ದುಬಾರಿಯಾಗಿವೆ. ದುಪ್ಪಟ್ಟು ವಸೂಲಿ ಮಾಡೋ ಬಸ್ ಮಾಲೀಕರ ಮೇಲೆ ಕ್ರಮ ಕೈಗೊಳ್ಳೊಕೆ ಹಿಂದೇಟು ಹಾಕ್ತಿದ್ದಾರೆ. ಊರಿಗೆ ಹೊರಟ ಪ್ರಯಾಣಿಕರು ಸರ್ಕಾರದ ವಿರುದ್ದ ಹಿಡಿ ಶಾಪ ಹಾಕುತ್ತಿದ್ದಾರೆ . 

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿ