ಖಾಸಗಿ ಬಸ್​ಗಳ ಟಿಕೆಟ್ ದರ ದುಬಾರಿ

Webdunia
ಶನಿವಾರ, 16 ಸೆಪ್ಟಂಬರ್ 2023 (18:45 IST)
ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್​ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್​ಗಳ ದರ ಹೆಚ್ಚಿಸಲಾಗಿದೆ. ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್​​ಗಳು ಪ್ರಯಾಣಿಕರಿಗೆ ದುಪ್ಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಆಗಿದ್ದು, ಪ್ರಯಾಣಿಕರು ತತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments