ಖಾಸಗಿ ಬಸ್ ದುರಂತ: ಖರ್ಗೆ ಸಂತಾಪ

Webdunia
ಶನಿವಾರ, 24 ನವೆಂಬರ್ 2018 (17:18 IST)
ಖಾಸಗಿ ಬಸ್ ಉರುಳಿ 25ಕ್ಕೂ ಹೆಚ್ಚು ಸಾವನ್ನಪ್ಪಿರುವ ಘಟನೆಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಸ್ ದುರಂತಕ್ಕೆ ಈಡಾಗಿರುವುದು ದುರ್ದೈವದ ಸಂಗತಿಯಾಗಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಬಸ್ ನಾಲೆಗೆ ಉರುಳಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ತಮಗೆ ದೊಡ್ಡ ಆಘಾತವುಂಟು ಮಾಡಿದೆ ಎಂದು ಹೇಳಿದ್ದಾರೆ.

ದುರ್ಘಟನೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತುಂಬಲಾರದ ನೋವಾಗಿದೆ. ಮೃತರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದರು. ದುರ್ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಘಟನೆಯಲ್ಲಿ ಗಾಯಗೊಂಡಿರುವವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಬೇಕು. ಈ ಘಟನೆ ನೋವುಂಟು ಮಾಡಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments