ನಾಳೆಯ ಬಂದ್ ಗೆ ಬೆಂಬಲ ಸೂಚಿಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು

Webdunia
ಸೋಮವಾರ, 25 ಸೆಪ್ಟಂಬರ್ 2023 (14:01 IST)
ನಾಳೆಯ ಬೆಂಗಳೂರು ಬಂದ್ ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾಮ್ಸ್ ಒಕ್ಕೂಟ ಹಾಗೂ ರುಪ್ಸಾ ಒಕ್ಕೂಟ ಬೆಂಬಲ ಸೂಚಿಸಿದೆ.ಒಂದು ಕಡೆ ಒಂದು ಬಣ ನಾಳೆ ಬಂದ್ ಮಾಡಲು ನಿರ್ಧಾರಿಸಿದೆ.ಮತ್ತೊಂದು ಬಣ ಶುಕ್ರವಾರ ಬಂದ್ ಮಾಡಲು ನಿರ್ಧಾರಿದೆ.ಹೀಗೆ ಬಂದ್ ಮಾಡುತ್ತಾ ಹೋದ್ರೆ ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರಲಿದೆ. ಮಕ್ಕಳಿಗೆ ಪರೀಕ್ಷೆ ಇದೆ ಎರಡು ಬಂದ್ ಗೂ ಬೆಂಬಲ ಸೂಚಿಸುವುದು ಹೇಗೆ? ಆದ್ರೆ ನಾಳೆಯ ಬಂದ್ ಗೆ ನಮ್ಮ ಬೆಂಬಲ ಇದೆ.ನಾವು ಕಪ್ಪು ಪಟ್ಟಿ ಧರಸಿ ನೈತಿಕ ಬೆಂಬಲವನ್ನ ನಾಳೆಯ ಬಂದ್ ಗೆ ಸೂಚಿಸುತ್ತೇವೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಯ ರುಪ್ಸಾ ಮತ್ತು ಕಾಮ್ಸ್ ಒಕ್ಕೂಟದ ಶಶಿಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ತನ್ನ ಅಧಿಕಾರದಲ್ಲಿ ಈ ಕೆಲಸ ಮಾಡಿದ್ದರೆ ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್

ಜಾತಿ ಜನಗಣತಿ ಎಂಬುದೇ ಗೊಂದಲದ ಗೂಡು: ಛಲವಾದಿ ನಾರಾಯಣಸ್ವಾಮಿ

ಜಾತಿ ಗಣತಿ ನಡೆಸುತ್ತಿರುವುದು ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕಾ: ವಿಜಯೇಂದ್ರ

ಇದಕ್ಕೆಲ್ಲ ತಲೆನೂ ಕೆಡಿಸಿಕೊಳ್ಳುವುದಿಲ್ಲ, ವಿಚಲಿತರಾಗುವುದಿಲ್ಲ: ಸಿಜೆಐ ಬಿಆರ್ ಗವಾಯಿ

ಮೇಲ್ಜಾತಿಗಳನ್ನು ತುಳಿಯಲು ಜಾತಿಗಣತಿ ಎಂದ ಸೋಮಣ್ಣಗೆ ಸಮಾಜ ವಿರೋಧಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments