Select Your Language

Notifications

webdunia
webdunia
webdunia
webdunia

ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಖಾಸಗಿ ಶಾಲೆಗಳು ಓಪನ್

ಸರ್ಕಾರಿ ಆದೇಶವನ್ನು ಉಲ್ಲಂಘಿಸಿ  ಖಾಸಗಿ ಶಾಲೆಗಳು ಓಪನ್
ಮಂಡ್ಯ , ಮಂಗಳವಾರ, 16 ಜೂನ್ 2020 (10:12 IST)
Normal 0 false false false EN-US X-NONE X-NONE

 

ಮಂಡ್ಯ : ಸರ್ಕಾರಿ ಆದೇಶವನ್ನು ಉಲ್ಲಂಘಿಸಿ  ಬಹುತೇಕ ಖಾಸಗಿ ಶಾಲೆಗಳನ್ನು ತೆರೆಯಲಾಗಿದೆ ಎಂಬುದಾಗಿ ತಿಳಿದುಬಂದಿದೆ.

 

ಕೊರನಾ ಭೀತಿ ಹಿನ್ನಲೆಯಲ್ಲಿ ಶಾಲೆಗಳನ್ನು ತೆರೆಯದಂತೆ ಸರ್ಕಾರ ಸೂಚಿಸಿದೆ. ಆದರೆ ಸರ್ಕಾರದ ಆದೇಶವನ್ನು ಲೆಕ್ಕಿಸದೆ ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಶನ್ ಸೊಸೈಟಿ , ಆದರ್ಶ ಪ್ರೌಢಶಾಲೆ ಸೇರಿದಂತೆ ಬಹುತೇಕ ಶಾಲೆಗಳನ್ನು ತೆರೆದು ಮಕ್ಕಳನ್ನು ಕೂಡುಹಾಕಿಕೊಂಡು ಪಾಠ ಮಾಡಲಾಗುತ್ತಿದೆ ಎನ್ನಲಾಗಿದೆ.

 

ಜೂನ್ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ಕೆಲವು ಶಾಲೆಗಳನ್ನು ಪ್ರಾರಂಭಿಸಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಮಾಡಲಾಗುತ್ತಿದ್ದರೂ ಶಿಕ್ಷಕರು ಮಾತ್ರ ಮಾಸ್ಕ್ ಧರಿಸಲಿಲ್ಲ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಅತ್ತಿಬೆಲೆ ಗಡಿಯಲ್ಲಿ ಕಳ್ಳದಾರಿಗಳು ರೀ ಓಪನ್ ; ತಮಿಳುನಾಡಿನಿಂದ ರಾಜ್ಯಕ್ಕೆ ಜನರ ಎಂಟ್ರಿ