Webdunia - Bharat's app for daily news and videos

Install App

ಪುಸ್ತಕ ಖರೀಸಲು ಪೋಷಕರಿಗೆ ಒತ್ತಡ ಹೇರುತ್ತಿರುವ ಖಾಸಗಿ ಶಾಲೆಗಳು

Webdunia
ಗುರುವಾರ, 30 ಜೂನ್ 2022 (20:38 IST)
ರಾಜಧಾನಿಯ ಹಲವು ಖಾಸಗಿ ಶಾಲೆಗಳಲ್ಲಿ  ಪಠ್ಯಪುಸ್ತಕ ಸಮವಸ್ತ್ರ ಸೇರಿದಂತೆ ಮಕ್ಕಳ ಶಿಕ್ಷಣಕ್ಕೆ ಪೂರಕ ಉತ್ಪನ್ನಗಳನ್ನು  ತಾವು ಸೂಚಿಸಿದ ಕಡೆಯೇ ನಿಗದಿಪಡಿಸಿದ ಶುಲ್ಕವನ್ನು ನೀಡಿ ಖರೀದಿಸುವಂತೆ ಒತ್ತಡ ಹೇರುತ್ತಿರುವುದಾಗಿ ಪೋಷಕವಲಯದಲ್ಲಿ  ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.ಇನ್ನು ಕೆಲ ಶಾಲಾಆಡಳಿತ ಮಂಡಳಿಗಳು ತಾವು ಸೂಚಿಸಿದ ಮಳಿಗೆ ಗಳಲ್ಲೇ ನೋಟ್ ಪುಸ್ತಕ , ಸಮವಸ್ತ್ರ ಹಾಗು ಇತರೆ ಉತ್ವನ್ನಗಳನ್ನು ಖರೀದಿಸಬೇಕೆಂದು ಕಟ್ಟಾಜ್ಞೆ ವಿಧಿಸಿತ್ತಿದೆ. ಇದರಿಂದ ಪೋಷಕರು ಖಾಸಗಿ ಶಾಲೆಗಳ ವಿರುದ್ದ ಹಿಡಿ ಶಾಪಹಾಕುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments