Daily Horoscope

ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಭಾವಚಿತ್ರ ಹಿಡಿದು ಆಕ್ರೋಶ ಹೊರಹಾಕಿದ ಕಾರ್ಯಕರ್ತರು

Webdunia
ಶನಿವಾರ, 27 ಮೇ 2023 (15:21 IST)
ಇಂದು 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಸಚಿವ ಸ್ಥಾನ ಸಿಗದ  ಕಾಂಗ್ರೆಸ್ ಶಾಸಕರಾದ ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಬೆಂಬಲಿಗರ ಆಕ್ರೋಶ ಹೊರಹಾಕಿದ್ದಾರೆ.ರಾಜಭವನ ಮುಂಭಾಗ ಶಾಸಕರ ಬೆಂಬಲಿಗರ ಜಮಾವಣೆಯಾಗಿದ್ದು,ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೋಲೀಸರ ಹರಸಾಹಸ ಪಾಡುತ್ತಿದ್ದಾರೆ.ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಭಾವಚಿತ್ರ ಹಿಡಿದು  ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಅಯ್ಯಯ್ಯೋ ಅನ್ಯಾಯ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments