Select Your Language

Notifications

webdunia
webdunia
webdunia
webdunia

ಗೋವಿಂದರಾಜನಗರದಲ್ಲಿ ಪ್ರೀಯಾಕೃಷ್ಣ ಪ್ರಚಾರ

Priyakrishna campaign in Govindarajanagar
bangalore , ಮಂಗಳವಾರ, 2 ಮೇ 2023 (19:18 IST)
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಕೃಷ್ಣ ಇಂದು ತಮ್ಮ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ರು. ಇದೇ ವೇಳೆ ತಮ್ಮ ಕ್ಷೇತ್ರದ ಶಿವಾನಂದನಗರದ ಪ್ರಸನ್ನ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು.ಬಳಿಕ ಮತ್ತೆ ಪ್ರಚಾರ ಆರಂಭಿಸಿ ಮನೆ ಮನೆಗೆ ತೆರಳಿ ಈ ಬಾರಿ ಕಾಂಗ್ರೆಸ್ ಗೆ ಮತದಾರರು ತಮ್ಮವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡ್ರು

Share this Story:

Follow Webdunia kannada

ಮುಂದಿನ ಸುದ್ದಿ

ರಾಜರಾಜೇಶ್ವರಿನಗರದಲ್ಲಿ ಅಭ್ಯರ್ಥಿ ಕುಸುಮಾ ಮತಯಾಚನೆ