ಬಿಜೆಪಿ ನಾಯಕರ ಹೇಳಿಕೆಗೆ ಕೌಂಟರ್ ನೀಡಿದ ಪ್ರಿಯಾಂಕ್ ಖರ್ಗೆ

Webdunia
ಮಂಗಳವಾರ, 11 ಜುಲೈ 2023 (21:03 IST)
ಅಕ್ಕಿ ಬದಲು 34ರೂ ಸಾಲಲ್ಲ ಅನ್ನೋ ಬಿಜೆಪಿ ಆರೋಪ ವಿಚಾರವಾಗಿ ಪ್ರೀಯಾಂಕ ಖರ್ಗೆ ಹೇಳಿದ್ದಾರೆ.ನಾನು ಮೊದಲು ಕೂಡ ಹೇಳಿದ್ದೇನೆ.ಈ ಐದು ಯೋಜನೆ ಜನರಿಗೆ ಉಪಯೋಗ ಆಗ್ತಿದೆಯಾ ಇಲ್ವಾ.?ಉಚಿತವಾಗಿ ಬಸ್‌ನಲ್ಲಿ ಓಡಾಡ್ತಿದ್ದಾರೆ, ಅವರನ್ನೇ ಹೋಗಿ ಕೇಳಲಿ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಒಂದು ಮಾತಾಡ್ತಾರೆ.ಇವರಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ.ಅವರ ಕೆಲ ಶಾಸಕರು ನಮ್ಮ ಯೋಜನೆಯನ್ನ ಚೆನ್ನಾಗಿದೆ ಅಂದ್ರು, ಕೆಲವರು ಚೆನ್ನಾಗಿಲ್ಲ ಅಂತಿದ್ದಾರೆ.ಈ ಸಲಹೆಯನ್ನ ಕೇಂದ್ರ ಸರ್ಕಾರಕ್ಕೆ ಕೊಡಲು ಹೇಳಿ.ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ.ಕೊಡದಿದ್ದಕ್ಕೆ ಅಲ್ಲವಾ DBT ಮಾಡ್ತಿದ್ದೇವೆ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಪ್ರೀಯಾಂಕ ಖರ್ಗೆ ಕೌಂಟರ್ ಕೊಟ್ಟಿದ್ದಾರೆ.
 
ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗದಿರೋ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು,ಮಳೆ ವಾಡಿಕೆಯಷ್ಟು ಆಗ್ತಿಲ್ಲ.ಕಂದಾಯ ಸಚಿವರ ಜೊತೆ ಸಭೆ ನಡೆಸಿದ್ದೇವೆ.ಕುಡಿಯೋ ನೀರಿಗೆ ಹೆಚ್ಚು ಒತ್ತು ನೀಡಲಾಗ್ತಿದೆ ಎಂದು ಪ್ರೀಯಾಂಕ ಖರ್ಗೆ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments