Daily Horoscope
✕

ಪ್ರಿಯಾಂಕ್ ಖರ್ಗೆ ಸಿಎಂ ವಿರುದ್ಧ ವಾಗ್ದಾಳಿ

Webdunia
ಶನಿವಾರ, 5 ನವೆಂಬರ್ 2022 (19:05 IST)
ಸಿಎಂ ಯಾವತ್ತೂ ಸ್ಪಂದಿಸುತ್ತಿಲ್ಲ ಬೊಮ್ಮಾಯಿ ಸಾಹೇಬ್ರ ಕಂಟ್ರೋಲ್ ನಲ್ಲಿ ಈ ಸರ್ಕಾರ ಇಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ ತುಮಕೂರಿನಲ್ಲಿ ತಾಯಿ ಮಕ್ಕಳ ಸಾವಿನ ವಿಚಾರ ಸೇರಿದಂತೆ ಗಂಭೀರ ವಿಚಾರಗಳಿಗೆ ಸಿಎಂ ಸ್ಪಂದಿಸುತ್ತಿಲ್ಲ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ ಸಿಎಂ ಯಾವತ್ತೂ ಸ್ಪಂದಿಸುತ್ತಿಲ್ಲ ಬೊಮ್ಮಾಯಿ ಸಾಹೇಬ್ರ ಕಂಟ್ರೋಲ್ ನಲ್ಲಿ ಈ ಸರ್ಕಾರ ಇಲ್ಲ.ಕೇಶವಕೃಪದ ಕಂಟ್ರೋಲ್ ನಲ್ಲಿ ಈ ಸರ್ಕಾರ ನಡೆಯುತ್ತಿದೆ.ಬೊಮ್ಮಾಯಿ ಅವರ ಕಂಟ್ರೋಲ್ ನಲ್ಲಿ ಇದಾರೆ. ಕ್ಯಾಬಿನೆಟ್ ಬೊಮ್ಮಾಯಿಯವರ ಕಂಟ್ರೋಲ್ ನಲ್ಲಿ ಇಲ್ಲ ಆರ್ ಎಸ್ ಎಸ್ ಕಂಟ್ರೋಲ್ ನಲ್ಲಿ ಎಲ್ಲ ನಡೆಯುತ್ತಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments