Webdunia - Bharat's app for daily news and videos

Install App

ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ತರಾಟೆ

Webdunia
ಶನಿವಾರ, 8 ಜುಲೈ 2023 (19:50 IST)
ಕಲಬುರಗಿ DC ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ವಾಟರ್ ಬೋರ್ಡ್ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. KDP ಸಭೆಗೆ ರಿಪೋರ್ಟ್ ತೆಗೆದುಕೊಂಡು ಬರದಿದ್ದಕ್ಕೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದಾಖಲೆ ತರದೆ ಇಲ್ಲಿ ಸರ್ಕಾರದ ಗೋಡಂಬಿ, ದ್ರಾಕ್ಷಿ ತಿನ್ನೋಕ್ಕೆ ಬಂದಿದ್ದೀರಾ? ನಮಗೇನು ಮಾಡೋಕೆ ಬೇರೆ ಕೆಲ್ಸ ಇಲ್ವಾ? ನೀವು ರಿಪೋರ್ಟ್ ತರೋವರಗೆ ನಾವು ಇಲ್ಲಿ ಕಾಯ್ತಾ ಕುತ್ಕೊಬೇಕಾ ಎಂದು ಅಧಿಕಾರಿಗಳ ಬೆವರು ಇಳಿಸಿದ್ದಾರೆ. ನಗರದಲ್ಲಿ L&T ಕಂಪನಿ ಕುಡಿಯೋ ನೀರಿಗೆ ಅಳವಡಿಸುತ್ತಿರುವ ಪೈಪ್ ಕಳಪೆ ಮಟ್ಟದ್ದು ಅಂತ ಆರೋಪ ಕೇಳಿ ಬಂದ ಹಿನ್ನೆಲೆ ತರಾಟೆಗೆ ತೆಗೆದುಕೊಂಡಿದ್ದಾರೆ. ಟೆಕ್ಸ್‌ಮೋ ಕಂಪನಿ ಪೈಪ್ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments