Daily Horoscope
✕

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

Krishnaveni K
ಮಂಗಳವಾರ, 21 ಅಕ್ಟೋಬರ್ 2025 (13:41 IST)
ಬೆಂಗಳೂರು: ಬಿಜೆಪಿ ನಾಯಕರು ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಇಂದು ಸ್ಪೋಟಕ ಟ್ವೀಟ್ ಮಾಡಿದ್ದನ್ನು ಹಳೆಯದನ್ನು ನಾವು ಮರೆತಿಲ್ಲ ಎಂದಿದ್ದಾರೆ.

ಈ ಹಿಂದೆಎ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ನಡುವಿನ ಮಾತುಕತೆಯ ವಿಡಿಯೋವೊಂದನ್ನು ಪ್ರಕಟಿಸಿರುವ ಪ್ರಿಯಾಂಕ್ ಖರ್ಗೆ, ಹೈಕಮಾಂಡ್ ಗೆ ಕಪ್ಪ ಕೊಡುವ ಸಂಪ್ರದಾಯ ಬಿಜೆಪಿಯವರದ್ದು ಎಂದು ಟೀಕಿಸಿದ್ದಾರೆ.

‘ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ.

ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ.

ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ’ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಲಸೆ ಕಾರ್ಮಿಕರ ಮೇಲೆ ಸಿನಿಮಾ ಸ್ಟೈಲ್ ನಲ್ಲಿ ಮಾಲಿಕನ ದರ್ಪ: ವಿಡಿಯೋ ವೈರಲ್ Video

ಕಾರ್ತಿಕ ದೀಪ ಬೆಳಗಲು ಅನುವು ಮಾಡಿಕೊಟ್ಟ ಸಿಆರ್ ಪಿಎಫ್ ಯೋಧರಿಗೆ ಭಕ್ತರ ಕಣ‍್ಣೀರಿನ ಕೃತಜ್ಞತೆ: ಯೋಧರೂ ಭಾವುಕ Video

Karnataka Weather: ಇಂದು ಹೇಗಿರಲಿದೆ ಕರ್ನಾಟಕದ ಹವಾಮಾನ, ಇಲ್ಲಿದೆ ಜಿಲ್ಲಾವಾರು ಸಂಪೂರ್ಣ ವರದಿ

ಅವರು ಎಲ್ಲಿ ಬೇಕಾದರೂ ದೀಪ ಹಚ್ಚಲಿ, ನಮಗೆ ಯಾವುದೇ ತೊಂದರೆಯಿಲ್ಲ; ಹೊರಗಿನವರೇ ಇಲ್ಲಿ ವಿವಾದ ಸೃಷ್ಟಿಸುತ್ತಿದ್ದಾರೆ: ಮುಸ್ಲಿಂ ಮಹಿಳೆಯ ಹೇಳಿಕೆ ವೈರಲ್ Video

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ಮುಂದಿನ ಸುದ್ದಿ
Show comments