Daily Horoscope
✕

ತಂದೆಯ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಬಹಿರಂಗವಾಗಿ ಸವಾಲೆಸೆದ ಪ್ರಿಯಾಂಕ್ ಖರ್ಗೆ

Webdunia
ಭಾನುವಾರ, 21 ಏಪ್ರಿಲ್ 2019 (12:54 IST)
ಯಾದಗಿರಿ : ತಂದೆ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಯವರಿಗೆ ಬಹಿರಂಗವಾಗಿ ಸವಾಲೊಂದನ್ನು  ಹಾಕಿದ್ದಾರೆ.


ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕುಟುಂಬದ ಆಸ್ತಿ 50 ಸಾವಿರ ಕೋಟಿ ಇದ್ದರೆ ಬಿಜೆಪಿಯವರು ಅವರು ಅದನ್ನು ಸಾಬೀತು ಪಡಿಸಲಿ. ಆಸ್ತಿ ಹೊಂದಿದ್ದು ನಿಜವಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ಸುಳ್ಳಾದರೆ ಅವರು ರಾಜಕೀಯ ನಿವೃತ್ತಿ ಹೊಂದುತ್ತಾರಾ? ಎಂದು ಸವಾಲು ಹಾಕಿದ್ದಾರೆ.


ಸಂಸದ ರವಿಕುಮಾರ್ ಗೆ ನನ್ನ ಬಗ್ಗೆ ಮಾತನಾಡಲು ಏನು ಅರ್ಹತೆ ಇದೆ, ಅವರು ನಾಮ ನಿರ್ದೇಶನದಿಂದ ಬಂದವರು. ನಾನು ಜನರಿಂದ ಆಯ್ಕೆಯಾದವನು. ಪುತ್ರ ವ್ಯಾಮೋಹದ ಬಗ್ಗೆ ಮಾತನಾಡುವ ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ ತಮ್ಮ ಕುಟುಂಬದ ಸದಸ್ಯರ ಪದವಿಗಳ ಬಗ್ಗೆ ತುಟಿ ಬಿಚ್ಚಲಿ ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ 10 ವರ್ಷಗಳಲ್ಲಿ ವಿಶ್ವಬ್ಯಾಂಕ್ನಲ್ಲಿ ಭಾರತದ ಸಾಲ ತಗ್ಗಿದೆಯೇ, ಅಂಕಿಅಂಶಗಳು ಹೇಳುವ ಸತ್ಯವೇನು

ಹಿರಿಯೂರು ಉಪಚುನಾವಣೆ ಕಾವು: ದೋಸ್ತಿಗಳ ಟಿಕೆಟ್ ಪೈಪೋಟಿ ಕೈ ಪಾಳಯಕ್ಕೆ ವರವಾಗಲಿದೆಯೇ

ಗಂಡ ಹೆಂಡತಿ ನಡುವೆ ಹೊಂದಾಣಿಕೆ ಎಷ್ಟಿದೆ ತಿಳಿಯಲು ಈ ಪ್ರಶ್ನಾವಳಿ ಟೆಸ್ಟ್ ಮಾಡಿ

ನಿಮ್ಮ ಜಮೀನಿನ ಮೂಲ ದಾಖಲೆಗಳು ಕಳೆದುಹೋಗಬಾರದೇ, ಆಸ್ತಿ ಪತ್ರಗಳನ್ನು ಜೋಪಾನವಾಗಿಡಲು ಈ 4 ಸ್ಮಾರ್ಟ್ ವಿಧಾನಗಳನ್ನು ಅನುಸರಿಸಿ

ಎಸ್ಎಸ್ಎಲ್ಸಿ ಪಾಸಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ಟಾಪ್ 5 ಸ್ಕಾಲರ್ಶಿಪ್ಗಳಿವು

ಮುಂದಿನ ಸುದ್ದಿ
Show comments