Select Your Language

Notifications

webdunia
webdunia
webdunia
webdunia

ಸರಕಾರಿ ಬಂಗಲೆಗೆ ಗುಡ್ ಬೈ ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ

ಸರಕಾರಿ ಬಂಗಲೆಗೆ ಗುಡ್ ಬೈ ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ
ನವದೆಹಲಿ , ಮಂಗಳವಾರ, 14 ಜುಲೈ 2020 (14:53 IST)
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸರಕಾರಿ ಬಂಗಲೆ ಬಿಡುವುದಾಗಿ ಹೇಳಿದ್ದಾರೆ.

ಈಗಾಗಲೇ ಸರಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರಕಾರದ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ಬಂಗಲೆ ತೊರೆಯಲು ಪ್ರಿಯಾಂಕಾ ಮುಂದಾಗಿದ್ದಾರೆ.

ಆಗಸ್ಟ್ 1 ರ ಒಳಗಾಗಿ ತಮಗೆ ನೀಡಿರುವ ಸರಕಾರಿ ಬಂಗಲೆಯನ್ನು ಬಿಡುವುದಾಗಿ ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.
35 ಲೋಧಿ ಎಸ್ಟೇಟ್ ನಲ್ಲಿರುವ ಸರಕಾರಿ ವಸತಿ ಗೃಹದಲ್ಲಿ ಪ್ರಿಯಾಂಕಾ ಗಾಂಧಿ ತಂಗಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಪಿಯು ಫಲಿತಾಂಶ : ರೈತನ ಮಗ ರಾಜ್ಯಕ್ಕೆ ಪ್ರಥಮ