Daily Horoscope
✕

ನಾಳೆ ರಾಜ್ಯದಲ್ಲಿ ಪ್ರಿಯಾಂಕಾ ಕಮಾಲ್​​​

Webdunia
ಸೋಮವಾರ, 24 ಏಪ್ರಿಲ್ 2023 (18:20 IST)
ಕೇಂದ್ರ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದು, ಬಿಜೆಪಿ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ.. ಅಂತೆಯೇ ಕಾಂಗ್ರೆಸ್​ ನಾಯಕರು ಸಹ ಆಗಮಿಸುತ್ತಿದ್ದು, ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕೂಡಲಸಂಗಮಕ್ಕೆ ಭೇಟಿ ನೀಡಿದ್ರು.. ಈ ಮೂಲಕ ಲಿಂಗಾಯತ ಮತ ಬುಟ್ಟಿಗೆ ಕೈ ಹಾಕಿದ್ರು. ಇದೀಗ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.. 12.30ಕ್ಕೆ ಹೆಳವರಹುಂಡಿ, ಟಿ.ನರಸೀಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ, ನಂತರ ಹನೂರಿನಲ್ಲಿ ನಡೆಯಲಿರುವ ಮಹಿಳಾ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.. ಸಂಜೆ 5 ಗಂಟೆಗೆ ಕೆ.ಆರ್.ನಗರಕ್ಕೆ ಪ್ರಿಯಾಂಕಾ ಆಗಮಿಸಲಿದ್ದು, 5.30 ರಿಂದ 6.30ರವರೆಗೆ ಕೆ.ಆರ್.ನಗರದಲ್ಲಿ ಪ್ರಿಯಾಂಕಾ ರೋಡ್ ಶೋ ನಡೆಸಲಿದ್ದಾರೆ.. ತೋಪಮ್ಮನ ದೇವಸ್ಥಾನ, ಅಂಬೇಡ್ಕರ್ ಪುತ್ಥಳಿ ಮಾರ್ಗದಿಂದ ಮುನ್ಸಿಪಾಲಿಟಿ ಆಫೀಸ್ ಸರ್ಕಲ್​ವರೆಗೆ ಸುಮಾರು 2 ಕಿಲೋಮೀಟರ್​ ಶೋ ನಡೆಸಲಿರುವ ಅವರು, ರೋಡ್​ ಶೋ ಬಳಿಕ ಸಂಜೆ ಮೈಸೂರಿಗೆ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments