Webdunia - Bharat's app for daily news and videos

Install App

ಡಿಕೆಶಿ ಹೇಳಿಕೆ ಸಮರ್ಥನೆ ಮಾಡಿಕೊಂಡ ಪ್ರಿಯಾಂಕ ಖರ್ಗೆ

Webdunia
ಶುಕ್ರವಾರ, 16 ಡಿಸೆಂಬರ್ 2022 (20:35 IST)
ಬಿಜೆಪಿಯವರು ಯಾವುದೋ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಾಗ ಕುಕ್ಕರ್ ಬ್ಲಾಸ್ಟ್, ಉಗ್ರರು ಇಂಥವೆಲ್ಲ ಬೆಳಕಿಗೆ ಬರುತ್ತವೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿ ಅಧ್ಯಕ್ಷರು ಹೇಳಿಕೆ ಕೊಟ್ಟಾಗ ನಾನೂ ಇದ್ದೆ. ಇಂತಹ ಘಟನೆಗಳು ಬೆಳಕಿಗೆ ಬರೋದು ಯಾವಾಗಾ,ಬಿಜೆಪಿಯವರು ಯಾವುದೋ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಾಗ ಇಂತವೆಲ್ಲ  ಬೆಳಕಿಗೆ ಬರುತ್ತವೆ. ಬಹಳ ತರಾತುರಿಯಲ್ಲಿ ತನಿಖೆ ಮಾಡದೆಯೇ ಹೇಗೆ ಘೋಷಣೆ ಮಾಡ್ತಾರೆ ಅಂತ ಅಧ್ಯಕ್ಷರು ಕೇಳಿದ್ದಾರೆ.ಹೋಂ ಮಿನಿಸ್ಟರ್ ಅವರ ತಾಲೂಕಿನಲ್ಲಿಯೇ ಆ ಹುಡುಗ ಹೋಗಿ ತರಬೇತಿ ತಗೊಂಡಿರೋದಲ್ವಾ? ಇಂಟೆಲೆಜೆನ್ಸ್ ಏನು ಮಾಡ್ತಾ ಇದೆ. ? ಅವರ ಬೆನ್ನು ಅವರೇ ಚಪ್ಪರಿಸಿಕೊಳ್ತಾ ಇದ್ದಾರೆ.ಇಂಟೆಲೆಜೆನ್ಸ್ ಕಂಪ್ಲೀಟ್ ಫೇಲ್ ಆಗ್ತಾ ಇದೆ ಎಂದು ಡಿಕೆಶಿವಕುಮಾರ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments