Daily Horoscope
✕

ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡಿದ್ದಾರೆ-ಪ್ರಿಯಾಂಕ ಖರ್ಗೆ

Webdunia
ಭಾನುವಾರ, 29 ಜನವರಿ 2023 (17:48 IST)
ಯಡಿಯೂರಪ್ಪ ಸಿನಿಯರ್ ಲೀಡರ್, ಪಾಪ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಕೋಲಾರದಿಂದ ಸಿದ್ದರಾಮಯ್ಯ ಓಡಿ ಹೋಗ್ತಾರೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಯಾರ ಎಲ್ಲಿಂದ ಓಡಿ ಹೊಗ್ತಾರೆ ಅಂತ ಬಿಜೆಪಿ ಏನಾಗಬೇಕಿದೆ.ಯಡಿಯೂರಪ್ಪ ಸಿನಿಯರ್ ಲೀಡರ್ ಇದ್ದಾರೆ ಪಾಪ ಅವರನ್ನು ಮೂಲೆಗುಂಪು ಮಾಡಿದ್ದಾರೆ. ವಿಜಯೆಂದ್ರ ಅವರ ಭಾವನೆ ವ್ಯಕ್ತಪಡಿಸಿದ್ದಾರೆ.ಯಡಿಯೂರಪ್ಪ ಕಡಗಣನೆ ಮಾಡಿದ್ರೆ ಹೊಡೆತ ಬಿಳುತ್ತೆ ಅಂತ ಹೆಳಿದ್ದಾರೆ.ಬಿಜೆಪಿ ನಾಯಕರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ.ಅದಕ್ಕಾಗಿ ಕೇಂದ್ರ ನಾಯಕರು ರಾಜ್ಯಕ್ಕೆ ಬರ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments