ಪ್ರಿಯಾಂಕಾ ರೆಡ್ಡಿ ಹತ್ಯಾಚಾರ ಕೇಸ್ : ಬೀದಿಗಿಳಿದ ಪಶು ವೈದ್ಯಾಧಿಕಾರಿಗಳು

Webdunia
ಮಂಗಳವಾರ, 3 ಡಿಸೆಂಬರ್ 2019 (17:02 IST)
ತೆಲಂಗಾಣ ರಾಜ್ಯದಲ್ಲಿ ನಡೆದ ಪಶು ವೈದ್ಯೆ ಡಾ.ಪ್ರಿಯಾಂಕ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ವೈದ್ಯೆಯ ಮೇಲೆ ನಡೆದ ಬಲತ್ಕಾರ, ಹತ್ಯೆ  ಖಂಡಿಸಿ ಚಿತ್ರದುರ್ಗ ಜಿಲ್ಲಾ ಪಶುವೈದ್ಯಾಧಿಕಾರಿಗಳಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು.

ಚಿತ್ರದುರ್ಗ ನಗರದ  ಪ್ರಮುಖ ಬೀದಿಗಳಲ್ಲಿ  ಪ್ರತಿಭಟನಾ ಮೆರವಣಿಗೆ ನಡೆಸಿದ ವೈದ್ಯರು,  ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ರು. ಕೃತ್ಯಕ್ಕೆ ಕಾರಣವಾದವರಿಗೆ  ಉಗ್ರ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದ್ರು.

ಕರ್ನಾಟಕ ಪಶು ವೈದ್ಯಕೀಯ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments